ಮೇಲ್ಮನೆ ಚುನಾವಣೆ ರಿಸಲ್ಟ್...!!!

Webdunia
ಮಂಗಳವಾರ, 14 ಡಿಸೆಂಬರ್ 2021 (14:12 IST)
ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ 25 ಕ್ಷೇತ್ರಗಳಿಗೆ ಇದೇ 25 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ನಡೆಯುತ್ತಿದ್ದು ಮೈಸೂರು ಕ್ಷೇತ್ರದಲ್ಲಿ ಮುನ್ನಡೆಯಲಿದ್ದು 11 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.
 
ಕೊಡಗು, ಬೆಂಗಳೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಧಾರವಾಡ, ವಿಜಯಪುರ, ಕಲಬುರ್ಗಿ, ಉತ್ತರ ಕನ್ನಡದಲ್ಲಿ ಬಿಜೆಪಿ ಗೆಲುವು ಸಾದಿಸಿದೆ.ಮೈಸೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಸ್ಪರ್ಧೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments