Daily Horoscope
✕

ದೇವೇಗೌಡ್ರ ಕುಟುಂಬದವರೆಲ್ಲಾ ಸುಳ್ಳುಗಾರರು ಎಂದ ಎಂಎಲ್ಸಿ

Webdunia
ಶನಿವಾರ, 9 ಮಾರ್ಚ್ 2019 (16:13 IST)
ಪ್ರಧಾನಿ ನರೇಂದ್ರ ಮೋದಿಯವರನ್ನು ಸುಳ್ಳುಗಾರ ಎನ್ನುವ ಕುಮಾರಸ್ವಾಮಿಯವರಿಗಿಂತ ದೊಡ್ಡ ಸುಳ್ಳುಗಾರ ಬೇರೊಬ್ಬ ಇರಲು ಸಾಧ್ಯವೇ ಇಲ್ಲ. ದೇವೇಗೌಡರ ಕುಟುಂಬದವರೆಲ್ಲ ಸುಳ್ಳುಗಾರರು. ಹೀಗಂತ ಬಿಜೆಪಿ ಎಂಎಲ್ ಸಿ ಟೀಕೆ ಮಾಡಿದ್ದಾರೆ.

ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ಎಂಎಲ್ ಸಿ ರವಿಕುಮಾರ್ ತೀವ್ರ ವಾಗ್ಧಾಳಿ ನಡೆಸಿದ್ದಾರೆ.

 ಎಂಎಲ್ ಸಿ ರವಿಕುಮಾರ್ ಹೇಳಿಕೆ ನೀಡಿದ್ದು, ಇನ್ನು ಒಂದೆರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಎರಡು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ. ಮೊದಲ ಹಂತದಲ್ಲಿಯೇ ಎಲ್ಲ ಹಾಲಿ ಸಂಸದರಿಗೆ ಟಿಕೆಟ್ ಘೋಷಣೆ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಕಾಂಗ್ರೆಸ್ ನ ಹಾಲಿ ಸಂಸದರು ಇರುವ ಕ್ಷೇತ್ರಗಳಲ್ಲಿ ಪ್ರಭಾವಿ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಬೇಕೆಂದು ಸಹ ರಾಷ್ಡ್ರೀಯ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ ಎಂದರು.

ಈಗಿರುವ ಮೋದಿ ಅಲೆ ಗಮನಿಸಿದ್ರೆ ರಾಜ್ಯದಲ್ಲಿ ಬಿಜೆಪಿ 22ಸ್ಥಾನಗಳಲ್ಲಿ ಜಯಗಳಿಸಿದ್ರೂ ಅಚ್ಚರಿಯೇನಿಲ್ಲ ಅಂತ
ರವಿಕುಮಾರ್ ಹೇಳಿದ್ರು. ಮೊದಲು ಸುಮಲತಾ ಅಂಬರೀಶ್ ಸ್ಪರ್ಧೆ ಮಾಡುವುದು ಖಚಿತವಾಗಲಿ. ನಂತರ ಅವರನ್ನು ಬೆಂಬಲಿಸಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೋ ಬೇಡವೋ ಎಂಬುದನ್ನು ರಾಜ್ಯಾಧ್ಯಕ್ಷರು ನಿರ್ಧಾರ ಮಾಡುತ್ತಾರೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments