ದೋಸ್ತಿ ಸರ್ಕಾರದಲ್ಲಿ ತೊಂದರೆ ಇಲ್ಲ ಎಂದ ಎಂಎಲ್ಸಿ

Webdunia
ಭಾನುವಾರ, 30 ಸೆಪ್ಟಂಬರ್ 2018 (18:50 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದಲ್ಲಿ ತೊಂದರೆ ಏನೂ ಇಲ್ಲ ಎಂದು ಎಂ ಎಲ್ ಸಿ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ ಎಂದು ನೆಲಮಂಗಲ ಸಮೀಪದ ವೀರಾಪುರದಲ್ಲಿ ಎಂ.ಎಲ್.ಸಿ ಹೆಚ್.ಎಂ ರೇವಣ್ಣ ಹೇಳಿಕೆ ನೀಡಿದ್ದಾರೆ.

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮಸ್ಥಳವಾಗಿರುವ ವೀರಾಪುರದಲ್ಲಿ ಹೇಳಿಕೆ ನೀಡಿರುವ ಅವರು, ಬಿಬಿಎಂಪಿಯಲ್ಲಿ ಆಪರೇಷನ್ ಕಮಲದ ವಿಚಾರದ ಕುರಿತೂ ಮಾತನಾಡಿದ್ದಾರೆ. ಆಪರೇಷನ್ ಕಮಲವನ್ನ ಪ್ರಾರಂಭ ಮಾಡಿದ್ದೇ ಬಿಜೆಪಿಯವರು. ಬಿಬಿಎಂಪಿ ಚುನಾವಣೆಯಲ್ಲಿ ದೋಸ್ತಿ ಸರ್ಕಾರ ಜಯಗಳಿಸಿದೆ ಎಂದರು.

ನಾನು ಲೋಕಸಭಾ ಚುನಾವಣೆಯ ಆಕಾಂಕ್ಷಿಯಲ್ಲ ಎಂದ ಹೆಚ್.ಎಂ.ರೇವಣ್ಣ, ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡಲಿದೆ. ನನಗೆ ಚೆನ್ನಪಟ್ಟಣ ಬೇಕಿರಲಿಲ್ಲ, ನನ್ನನು ಅಲ್ಲಿಗೆ ಕಳುಹಿಸಿದ್ರು. ನಾನು ಮುಖಂಡನಲ್ಲ, ಪಕ್ಷದ ನಿಷ್ಟಾವಂತ ಕಾರ್ಯಕರ್ತ ಎಂದು ಹೇಳಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments