ಸಿಎಂ ಇಬ್ರಾಹಿಂಗೆ ಕಾಂಗ್ರೆಸ್‌ನಿಂದ ಎಂಎಲ್‌ಸಿ ಟಿಕೆಟ್

Webdunia
ಶುಕ್ರವಾರ, 18 ಆಗಸ್ಟ್ 2017 (19:21 IST)
ಸಿಎಂ ಸಿದ್ದರಾಮಯ್ಯ ಆಪ್ತ, ಬಲಗೈ ಬಂಟ ಸಿಎಂ ಇಬ್ರಾಹಿಂಗೆ ವಿಧಾನಪರಿಷತ್ ಟಿಕೆಟ್ ನೀಡಿರುವ ಬಗ್ಗೆ ಎಐಸಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ
ವಿಧಾನಪರಿಷತ್ ಸದಸ್ಯೆ ವಿಮಲಾಗೌಡ ನಿಧನದಿಂದ ತೆರವಾದ ಸ್ಥಾನಕ್ಕೆ ಆಗಸ್ಟ್ 31 ರಂದು ಚುನಾವಣೆ ನಡೆಯಲಿದೆ. ಉಪ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಹಿರಿಯ ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂಗೆ ಟಿಕೆಟ್ ನೀಡಲಾಗಿದೆ.
 
ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಸ್ಥಾನ ಪಡೆದಿರುವ ಇಬ್ರಾಹಿಂ, ವಿಧಾನಪರಿಷತ್‌ನಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ಸಿಎಂ ಸಿದ್ದರಾಮಯ್ಯ ಬಯಕೆಯಾಗಿತ್ತು. ಕೆಲ ದಿನಗಳ ಹಿಂದೆ ಸಿಎಂ, ಹೈಕಮಾಂಡ್‌ ಮುಂದೆ ಇಬ್ರಾಹಿಂಗೆ ಟಿಕೆಟ್ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರು. 
 
ಸಿಎಂ ಸಿದ್ದರಾಮಯ್ಯ ಮನವಿಗೆ ಮಣೆ ಹಾಕಿರುವ ಹೈಕಮಾಂಡ್ ಇಂದು, ಇಬ್ರಾಹಿಂ ಅವರಿಗೆ ಟಿಕೆಟ್ ನೀಡಿರುವುದಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿದಾಯ ಭಾಷಣದಲ್ಲಿ ಮಹತ್ವದ ವಿಚಾರ ಹಂಚಿಕೊಂಡ ಸಿದ್ದರಾಮಯ್ಯ

ಬೆಂಗಳೂರು ಸ್ಟಾರ್ಟ್‌ಅಪ್ ನಿಯೋ ಸ್ಯಾನ್ ನಿಂದ ಸೇಫ್‌ಡಿಸ್ಪೋಸ್ ಬೆಂಗಳೂರು ಯೋಜನೆಗೆ ಚಾಲನೆ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ

ಡಿಕೆ ಶಿವಕುಮಾರ್ ಗೆ ನನ್ನ ಜಾಗದಲ್ಲಿ ನೀನು ಕೂತ್ಕೋ ಎಂದು ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ

ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೇ ಡಿಕೆ ಶಿವಕುಮಾರ್ ಗೆ ಅಜ್ಜಯ್ಯನ ಶಾಕಿಂಗ್ ಭವಿಷ್ಯ

ಮುಂದಿನ ಸುದ್ದಿ
Show comments