Select Your Language

Notifications

webdunia
webdunia
webdunia
webdunia

ಮೊಬೈಲ್, ಚಾರ್ಜರ್ ಬೆಲೆ ಇಳಿಕೆ

ಮೊಬೈಲ್, ಚಾರ್ಜರ್ ಬೆಲೆ ಇಳಿಕೆ
bangalore , ಮಂಗಳವಾರ, 1 ಫೆಬ್ರವರಿ 2022 (20:16 IST)
ಮೊಬೈಲ್ ಹಾಗೂ ಮೊಬೈಲ್ ಚಾರ್ಜರ್‌ಗಳ ಬೆಲೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮ್ ಹೇಳಿದ್ದಾರೆ.ಕೃಷಿ ಉಪಕರಣ,ವಿದೇಶಿ ಉತ್ಪನ್ನ, ಮೊಬೈಲ್, ಮೊಬೈಲ್ ಚಾರ್ಜರ್ ಹಾಗೂ ಎಲೆಕ್ಟ್ರಿಕ್ ಉಪಕರಣಗಳ ಬೆಲೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಮಲಕ್ಕನ ಲೆಕ್ಕ ಹೀಗಿದೆ …?