ಗೌರಿ ಲಂಕೇಶ್ ಮನೆ ಸಮೀಪದಲ್ಲೇ ಸಿಕ್ತು ಸಿಮ್ ಇಲ್ಲದ ಮೊಬೈಲ್…?

Webdunia
ಬುಧವಾರ, 13 ಸೆಪ್ಟಂಬರ್ 2017 (16:25 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ವೇಳೆಯಲ್ಲಿ ಗೌರಿ ಲಂಕೇಶ್ ಮನೆ ಸಮೀಪದಲ್ಲಿ ಮೊಬೈಲ್ ಸಿಕ್ಕಿದ್ದು, ತನಿಖೆ ಮಹತ್ವದ ಘಟ್ಟ ತಲುಪಿದೆ ಎನ್ನಲಾಗ್ತಿದೆ.

ಗೌರಿ ಲಂಕೇಶ್ ಮನೆಯ ಸಮೀಪದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ ವೇಳೆ ಅಧಿಕಾರಿಗಳಿಗೆ ಮೊಬೈಲ್ ಪತ್ತೆಯಾಗಿದೆ. 2 ದಿನಗಳ ಬಳಿಕ ಮಳೆಯಲ್ಲಿ ನೆನೆದಿರುವ ಮೊಬೈಲ್ ಪತ್ತೆಯಾಗಿದ್ದು, ಸಿಮ್ ಕಾರ್ಡ್ ಲಭ್ಯವಾಗಿಲ್ಲ. ಮಳೆಯಲ್ಲಿ ನೆನೆದಿರುವ ಪರಿಣಾಮ ಸಾಫ್ಟ್ ವೇರ್ ಹಾಳಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಂತಕರು ಕೃತ್ಯಕ್ಕೆ ಬಳಸಿದ್ದ ಮೊಬೈ‍ಲ್ ಇದಾಗಿರಬಹುದು ಎನ್ನಲಾಗಿದ್ದು, ಸೈಬರ್ ಸೆಲ್ ನಿಂದ ಈ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಗೌರಿ ಲಂಕೇಶ್ ಹತ್ಯೆ ಬಳಿಕ ಅವರ ಮನೆ ಬಳಿಯಿದ್ದ ಸಿಸಿಟಿವಿ ದೃಶ್ಯದಲ್ಲಿ ಹಂತಕರು ಮೊಬೈಲ್ ಬಳಕೆ ಮಾಡಿರುವ ಸುಳಿವು ಪತ್ತೆಯಾಗಿತ್ತು. ಒಂದುವೇಳೆ ಇದು ಹಂತಕರು ಬಳಸಿದ ಮೊಬೈಲ್ ಆಗಿದ್ದರೆ ತನಿಖೆಗೆ ತುಂಬಾ ಸಹಕಾರಿಯಾಗಲಿದೆ ಎನ್ನಲಾಗ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments