Daily Horoscope
✕

ಮೊಬೈಲ್ ಹುಚ್ಚು : ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿ!

Webdunia
ಭಾನುವಾರ, 20 ಫೆಬ್ರವರಿ 2022 (11:37 IST)
ವಿಜಯನಗರ : ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಮೊಬೈಲ್ ಕೊಡಿಸಲಿಲ್ಲವೆಂದು ತೆಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರಥಮ ಪಿಯುಸಿ ಓದುತ್ತಿದ್ದ ನಾಗರಾಜ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೊಬೈಲ್ ಕೊಡಿಸಿಲ್ಲವೆಂದು ಫೆ.16 ರಂದು ಮನೆ ಬಿಟ್ಟು ಹೋಗಿದ್ದ.

ಅವನು ಸನ್ನಿಧಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. ವಿದ್ಯಾರ್ಥಿಯ ಶವವು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೊಟ್ಟೂರು ಕೆರೆಯಲ್ಲಿ ಪತ್ತೆಯಾಗಿದೆ.

ವಿದ್ಯಾರ್ಥಿಯು ಓದಿಗಾಗಿ ಮೊಬೈಲ್ ಕೊಡಿಸುವಂತೆ ಪೋಷಕರ ಬಳಿ ಹಟ ಹಿಡಿದಿದ್ದ. ಆದರೆ ಮನೆಯಲ್ಲಿ ಮೊಬೈಲ್ ಕೊಡಿಸದಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments