Select Your Language

Notifications

webdunia
webdunia
webdunia
webdunia

ಕೋವಿಡ್ ಪರೀಕ್ಷೆ ಚುರುಕುಗೊಳಿಸಲು ಮೊಬೈಲ್ ಟೀಂ ಸಿದ್ಧಪಡಿಸಿದ ಬಿಬಿಎಂಪಿ

ಕೋವಿಡ್ ಪರೀಕ್ಷೆ ಚುರುಕುಗೊಳಿಸಲು  ಮೊಬೈಲ್ ಟೀಂ ಸಿದ್ಧಪಡಿಸಿದ ಬಿಬಿಎಂಪಿ
ಬೆಂಗಳೂರು , ಶನಿವಾರ, 18 ಜುಲೈ 2020 (11:07 IST)
ಬೆಂಗಳೂರು : ಕೋವಿಡ್ ಪರೀಕ್ಷೆ ಚುರುಕುಗೊಳಿಸಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಅದಕ್ಕಾಗಿ  ಮೊಬೈಲ್ ಟೀಂ ಸಿದ್ಧಪಡಿಸಿದೆ.

ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ಬೆಂಗಳೂರು ಮಹಾನಗರ ಪಾಲಿಕೆ ಮನೆ ಮನೆಗೆ ತೆರಳಿ ಹಿರಿಯ ನಾಗರಿಕರಿಗೆ ಕೊರೊನಾ ಪರೀಕ್ಷೆ ಮಾಡುವ ನಿರ್ಧಾರ ಕೈಗೊಂಡಿದೆ. ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗೆ 8 ಕಂಟ್ರೋಲ್ ರೂಂ ಸಿದ್ಧಪಡಿಸಿದೆ.

ಪ್ರತಿವಲಯದ ಕಂಟ್ರೋಲ್ ರೂಂಗೂ ಅಧಿಕಾರಿಗಳ ನೇಮಕ ಮಾಡಿದೆ. 115 ತಂಡಗಳು ನಗರದಲ್ಲಿ ಸಂಚರಿಸಿ ಪರೀಕ್ಷೆ ಮಾಡಲಿದೆ ಎನ್ನಲಾಗಿದೆ. ಲಕ್ಷಣ ಇರುವವರು ಹಿರಿಯ ನಾಗರಿಕರು ಕರೆ ಮಾಡ್ಬೇಕು.  ಕರೆ ಮಾಡಿದರೆ ಮನೆ ಬಾಗಿಲಿಗೆ ಬಂದು ಕೊವಿಡ್ ಪರೀಕ್ಷೆ ನಡೆಸಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೂದಲಿನ ಎಲ್ಲಾ ಸಮಸ್ಯೆಗಳಿಗೆ ಒಂದೇ ಮನೆಮದ್ದು ಈ ಈರುಳ್ಳಿ ಎಣ್ಣೆ