ಮೃತಪಟ್ಟ ನೌಕರನ ಮೊಬೈಲ್ ಬಳಕೆ..!

Webdunia
ಸೋಮವಾರ, 25 ಏಪ್ರಿಲ್ 2022 (18:15 IST)
545 PSI ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ವಿಚಾರಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ..ಪ್ರಕರಣದ ಕಿಂಗ್​​ಪಿನ್ ಆಗಿರುವ ರುದ್ರಗೌಡ ಪಾಟೀಲ್​​​ ಕೊವಿಡ್​​ನಿಂದ ಮೃತಪಟ್ಟ ನೌಕರ ಲಕ್ಷ್ಮೀ ಪುತ್ರ ಎಂಬುವರ ಮೊಬೈಲ್ ಬಳಸಿದ್ದಾನೆ..ಜೊತೆಗೆ ತನ್ನ ಬಳಿಯೇ ಮೊಬೈಲ್ ಇಟ್ಟುಕೊಂಡಿದ್ದ ರುದ್ರಗೌಡ, ಅದೇ ಮೊಬೈಲ್ನಿಂದ ನೇಮಕಾತಿಯಲ್ಲಿ ಅಕ್ರಮವೆಸಗಿದ್ದಾನೆ.. ಆರೋಪಿಗಳು ನೇಮಕಾತಿ ಅಕ್ರಮಕ್ಕೆ ಬೇರೆಯವರ ಮೊಬೈಲ್ ಬಳಸಿದ್ದಾರೆ. ತಮ್ಮ ಮೊಬೈಲ್ ಬಳಸಿದರೆ ಸಿಕ್ಕಿ ಹಾಕಿಕೊಳ್ಳುತ್ತೇವೆ ಅಂತ ಬೇರೆಯವರ ನಂಬರ್ ಬಳಸಿದ್ದಾರೆ..ಡೀಲ್ ಮಾಡುವಾಗಲೇ ಬೇರೆಯವರ ಹೆಸರಲ್ಲಿ ಇರುವ ಸಿಮ್ ತರಬೇಕು ಅಂತ ಕಿಂಗ್​​​ಪಿನ್​​​ಗಳು ಹೇಳುತ್ತಿದ್ದರು..ಇದಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಮತ್ತಷ್ಟು ತೀವ್ರಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments