Select Your Language

Notifications

webdunia
webdunia
webdunia
webdunia

ಕರ್ನಾಟಕದ ಕೆಲವು ಕಡೆಗಳಲ್ಲಿ ಜೂನ್​ 6ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ

ಕರ್ನಾಟಕದ ಕೆಲವು ಕಡೆಗಳಲ್ಲಿ ಜೂನ್​ 6ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ
bangalore , ಭಾನುವಾರ, 4 ಜೂನ್ 2023 (18:13 IST)
ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ಕೆಲವು ಕಡೆಗಳಲ್ಲಿ ಜೂನ್​ 6ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು,ಜೂನ್ 6ರ ನಡುವೆ ಬೆಂಗಳೂರಿನಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ.ಹಗಲಿನ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಜೋರಾದ ಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ ಇನ್ನೂ  ದಕ್ಷಿಣ ಒಳ ಕರ್ನಾಟಕ, ಉತ್ತರ ಒಳ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದ ಭಾಗಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ