ಶಾಸಕರ ರಾಜೀನಾಮೆ ಹಿಂದೆ ಮೋದಿ, ಅಮಿತ್ ಶಾ ಕೈವಾಡವಿಲ್ಲ- ಬಿಜೆಪಿ ಪರ ಜಿಟಿ ದೇವೇಗೌಡ ಬ್ಯಾಟಿಂಗ್

Webdunia
ಮಂಗಳವಾರ, 2 ಜುಲೈ 2019 (10:27 IST)
ಮೈಸೂರು : ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ರಾಜೀನಾಮೆ ಹಿಂದೆ ಮೋದಿ, ಅಮಿತ್ ಶಾ ಕೈವಾಡವಿಲ್ಲ ಎಂದು ಬಿಜೆಪಿ ಪರ ಸಚಿವ ಜಿಟಿ ದೇವೇಗೌಡ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ.




ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ, ಅಮಿತ್ ಶಾ ಕಾಶ್ಮೀರ, ಅಮೇರಿಕ ವಿಚಾರದಲ್ಲಿ ಮಗ್ನರಾಗಿದ್ದಾರೆ. ಅವರು ಸರ್ಕಾರಕ್ಕೆ ಅಭದ್ರತೆ ಸೃಷ್ಟಿಸೋ ಕೆಲಸ ಮಾಡ್ತಿಲ್ಲ. ಸರ್ಕಾರ ಬೀಳಿಸೋದು ಬಿಜೆಪಿ ರಾಜ್ಯ ನಾಯಕರ ಕೈಯಲ್ಲಿಲ್ಲ. ಬಿಜೆಪಿಯವರ ಮೇಲೆ ಯಾರೂ ಕೆಸರೆರಚೋ ಹಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ಶಾಸಕರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಹೊಸದಲ್ಲ. ಆನಂದ್ ಸಿಂಗ್ ಗೆ ಪಾಪ ಏನು ಕಷ್ಟ ಇತ್ತೋ ಗೊತ್ತಿಲ್ಲ. ಜೆಡಿಎಸ್ ನ ಯಾವ ಶಾಸಕರೂ ರಾಜೀನಾಮೆ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ನಿರ್ಮಲಾ ಸೀತಾರಾಮನ್ ಎಂತವ್ಳು ಅವ್ಳು ಎಂದ ಸಿದ್ದರಾಮಯ್ಯ: ವಿಡಿಯೋ

ಹೆಚ್ಚು ಮಕ್ಕಳ ಮಾಡಿಕೊಳ್ಬೇಡಿ, ಅಂತರ್ಜಾತಿ ವಿವಾಹವಾಗಿ ಎಂದ ಸಿದ್ದರಾಮಯ್ಯ

ಅಧಿಕಾರ ಹಂಚಿಕೆ ಬಗ್ಗೆ ಸೋನಿಯಾ ಗಾಂಧಿಯಿಂದಲೇ ಬಂತು ಮಹತ್ವದ ಸಂದೇಶ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

ಮುಂದಿನ ಸುದ್ದಿ
Show comments