Daily Horoscope
✕

ಮೋದಿ, ಅಮಿತ್ ಶಾ ಎಂದರೆ ಕನಸಲ್ಲೂ ಗಡಗಡ ನಡಗುವ ಸಿದ್ದರಾಮಯ್ಯ– ಡಿವಿಎಸ್‌

Webdunia
ಮಂಗಳವಾರ, 23 ಜನವರಿ 2018 (16:00 IST)
ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಎಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸಲ್ಲೂ ಗಡಗಡ ನಡಗುತ್ತಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಟಾಂಗ್‌ ನೀಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಮಹಾದಾಯಿ ವಿಚಾರದಲ್ಲಿ ಬಂದ್ ಮಾಡುವುದು ಸ್ವಾಭಾವಿಕವಾದುದು. ಆದರೆ. ಬಿಜೆಪಿ ಕಾರ್ಯಕ್ರಮವಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಅವರ ಕಾಂಗ್ರೆಸ್‌ ಪ್ರೇರಿತ ಬಂದ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
 
ಕಳೆದ ನಾಲ್ಕೂವರೆ ವರ್ಷಗಳಲ್ಲಿ ಏನೂ ಮಾಡಲಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಕಾಡುತ್ತಿರುವುದರಿಂದ ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ. ಇದು ಒಳ್ಳೆಯದಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments