Select Your Language

Notifications

webdunia
webdunia
webdunia
webdunia

ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಆಚರಿಸಬೇಕಿದ್ದ ದೀಪಾವಳಿ ಹಬ್ಬ ರದ್ದು

webdunia
ಶನಿವಾರ, 9 ನವೆಂಬರ್ 2019 (10:07 IST)
ನವದೆಹಲಿ: ಅಯೋಧ್ಯೆ ತೀರ್ಪಿನ ಹಿನ್ನಲೆ ಇಂದು ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಆಚರಿಸಬೇಕಿದ್ದ ದೀಪಾವಳಿಯನ್ನು ರದ್ದು ಪಡಿಸಿದ್ದಾರೆ.
ಪ್ರಧಾನಿ ಮೋದಿ ಇಂದು ಬಿಜೆಪಿ ಕಾರ್ಯಕರ್ತರೊಂದಿಗೆ ಇಂದು ದೀಪಾವಳಿ ಹಬ್ಬವನ್ನು ಆಚರಿಸಬೇಕಿತ್ತು. ಆದರೆ ಅಯೋಧ್ಯೆ ತೀರ್ಪಿನ ಹಿನ್ನಲೆ ಈ ಸಂಭ್ರಮಾಚರಣೆಯನ್ನು ರದ್ದುಪಡಿಸಿದ್ದಾರೆ. ಹಾಗೇ ಎಲ್ಲಾ ಸಂಸದರು ತಮ್ಮ ತಮ್ಮ ಕ್ಷೇತ್ರದಲ್ಲಿಯೇ ಇರಬೇಕು ಎಂದು ಹೇಳಿದ್ದಾರೆ.

 

 


Share this Story:

Follow Webdunia Hindi

ಮುಂದಿನ ಸುದ್ದಿ

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ-ಸುರೇಶ್ ಕುಮಾರ್