ರಾಜ್ಯದಲ್ಲಿ ಮೋದಿ ಮೋಡಿ ನಡೆಯಲ್ಲ-ಎಂ.ಬಿ.ಪಾಟೀಲ್

Webdunia
ಗುರುವಾರ, 19 ಜನವರಿ 2023 (19:50 IST)
ರಾಜ್ಯದ ನಾಯಕರ ಬಳಿ ಯಾವುದೇ ಬಂಡವಾಳ ಇಲ್ಲ ಅಂತ ಹೇಳಿ ಸರ್ಕಾರದ ಹೆಸರು ಸಂಪೂರ್ಣ ಕೆಟ್ಟು ಹೋಗಿದೆ.  ಕಾರಣದಿಂದ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬರ್ತಾ ಇದ್ದಾರೆ ಎಂದು ಮಾಜಿ ಸಚಿವ  ಎಂ.ಬಿ.ಪಾಟೀಲ್ ಹೇಳಿದ್ದಾರೆ. ಮೋದಿ ಅವರು ಇನ್ನು ಮೇಲೆ ಪದೇ ಪದೇ ಬರ್ತಾರೆ ಎಂಬ ವಿಚಾರಕ್ಕೆ ಪ್ರಕ್ರಿಯಿಸಿದ ಅವರು ಮೋದಿ ಅವರು ಇನ್ನು ಮೇಲೆ ಪದೇ ಪದೇ ಬರ್ತಾರೆ, ಗೊತ್ತಿರುವ ವಿಚಾರ ಸರ್ಕಾರದ ಹೆಸರು ಸಂಪೂರ್ಣ ಕೆಟ್ಟು ಹೋಗಿದೆ. 4೦ % ಸರ್ಕಾರ ಅಂತ‌ ಏಳು ಕೋಟಿ ರಾಜ್ಯದ ಜನರಿಗೆ ಗೊತ್ತಾಗಿದೆ. ಕಳೆದ ಮೂರು ವರ್ಷದಲ್ಲಿ  ಅಭಿವೃದ್ಧಿ ಶೂನ್ಯ ಒಂದು ಮನೆ ಕಟ್ಟಿಲ್ಲ. 3 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಅದರಲ್ಲೂ ೪೦% ಕಮೀಷನ್ ಹೊಡೆತಾ‌ ಇದಾರೆ. ಹಾಗಾಗಿ ಮೋದಿ ಹೆಸರು ಒಂದೇ ಉಳಿದಿರೋದು ಈ ಹಿನ್ನೆಲೆ ಮೋದಿ,ಶಾ,ನಡ್ಡಾ ಬರ್ತಾ ಇದ್ದಾರೆ. ಆದರೆ ರಾಜ್ಯದಲ್ಲಿ ಮೋದಿ ಮೋಡಿ ನಡೆಯಲ್ಲ ಇಲ್ಲಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments