Select Your Language

Notifications

webdunia
webdunia
webdunia
webdunia

ಮೋದಿ, ಜಗನ್ ಮೋಹನ್ ಗೆ ಅಭಿನಂದನೆ

ಮೋದಿ
ನರೇಂದ್ರ ಮೋದಿ ಎರಡನೇ ಭಾರಿಗೆ ಪ್ರಧಾನ ಮಂತ್ರಿಯಾಗಿ  ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ವೀರಶೈವ ಲಿಂಗಾಯತ ಬಳಗದಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.

ಕಲಬುರಗಿಯ ಎಸ್ ವಿಪಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ, ಜಗನ್ ಮೋಹನ ಮತ್ತು ಯಡಿಯುರಪ್ಪ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಲಾಯಿತು. ಇಂದು ಆಂಧ್ರ ಮುಖ್ಯಮಂತ್ರಿಯಾಗಿ ಜಗನ್ ಮೋಹನ್ ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ
ಹಿಂದು ಸಂಪ್ರದಾಯದಂತೆ ಪ್ರಮಾಣವಚನ ಮಾಡುತ್ತಿರುವ ಜಗನ್ ಮೋಹನ್ ಗೆ ಅಭಿನಂದನೆ ಸಲ್ಲಿಕೆ ಮಾಡಲಾಯಿತು.

 

Share this Story:

Follow Webdunia kannada

ಮುಂದಿನ ಸುದ್ದಿ

ಹುಬ್ಬಳ್ಳಿಯಲ್ಲಿ ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ಪಂದ್ಯ