ಭವಿಷ್ಯದ ಬಗ್ಗೆ ಮೋದಿ ಮಾತನಾಡಲ್ಲ

Webdunia
ಸೋಮವಾರ, 5 ಜೂನ್ 2023 (21:50 IST)
ಪ್ರಧಾನಿ ಮೋದಿ ಎಂದಿಗೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಅಲ್ಲದೇ ತಮ್ಮ ವೈಫಲ್ಯಗಳಿಗೆ ಬೇರೆಯವರನ್ನು ದೂರುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕಾದ ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ ಮೂಲದ ಸದಸ್ಯರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಮಡಿದವರಿಗೆ ಒಂದು ನಿಮಿಷ ಕಾಲ ಮೌನಾಚರಣೆ ಮಾಡಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂತದೇ ಒಂದು ರೈಲು ಅಪಘಾತವಾಗಿತ್ತು. ಆಗ ರೈಲು ಅಪಘಾತವಾಗಲು ಬ್ರಿಟಿಷರೇ ಕಾರಣ ಎಂದು ಕಾಂಗ್ರೆಸ್ ದೂಷಿಸಲಿಲ್ಲ. ಅದರ ಬದಲಾಗಿ ಕಾಂಗ್ರೆಸ್ ಸಚಿವರೊಬ್ಬರು, ಇದು ನನ್ನ ಜವಾಬ್ದಾರಿ, ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು. ಮೂರು ರೈಲುಗಳನ್ನು ಒಳಗೊಂಡ ಅಪಘಾತದಲ್ಲಿ ಅನೇಕರು ಸಾವನ್ನಪಿದ್ದು, ರೈಲ್ವೇ ಸುರಕ್ಷತೆಯ ಸಮಸ್ಯೆಯನ್ನು ಗಮನಕ್ಕೆ ತರಲಾಗಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕೆಲವೆಡೆ ಆಗ್ರಹ ಕೇಳಿಬರುತ್ತಿದೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments