Daily Horoscope
✕

ಬಿಜೆಪಿ ಗ್ಯಾರಂಟಿ ಸ್ಕೀಂ ಬಗ್ಗೆ ಮೋದಿಗೆ ಗೊತ್ತಿಲ್ಲ

Webdunia
ಗುರುವಾರ, 27 ಏಪ್ರಿಲ್ 2023 (21:50 IST)
ಪ್ರಧಾನ ಮಂತ್ರಿಯವರಿಗೆ ಬಿಜೆಪಿಯವರು ಕೊಟ್ಟಿರುವ ಗ್ಯಾರಂಟಿ ಸ್ಕೀಂಗಳ ಬಗ್ಗೆ ಗೊತ್ತಿಲ್ಲ ಎನಿಸುತ್ತದೆ.. ಸ್ವತಃ ಬಸವರಾಜ ಬೊಮ್ಮಾಯಿಯವರ ಸರ್ಕಾರದ ಕಡೆಯಿಂದ ಮಾಧ್ಯಮಗಳಲ್ಲಿ ಏನು ಜಾಹಿರಾತು ಕೊಟ್ಟಿದ್ದಾರೆ ಅದನ್ನು ಅವರು ನೋಡಿಲ್ಲ ಅಂತಾ ಸರ್ಕಾರದ ವಿರುದ್ದ KPCC ಅಧ್ಯಕ್ಷ D.K.ಶಿವಕುಮಾರ್​ ಕಿಡಿಕಾರಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆದರೂ ನಾವು ಪ್ರಧಾನಿಯವರ ಗಮನ ಸೆಳೆದಿದ್ದೇವೆ ಅನ್ನೋ ಸಂತೋಷ ನಮಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದ ಕ್ಯಾಬಿನೆಟ್​​​ನಲ್ಲೇ ನಮ್ಮ ನಾಲ್ಕೂ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ. ಜೂನ್​​ನಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆಗುತ್ತದೆ ಅಂತಾ D.K.ಶಿವಕುಮಾರ್​ ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮುಂದಿನ ಸುದ್ದಿ
Show comments