ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ

Webdunia
ಮಂಗಳವಾರ, 2 ಮೇ 2023 (09:55 IST)
ಕಲಬುರಗಿ : ಚುನಾವಣೆಗೆ ಇನ್ನು ಕೇವಲ 8 ದಿನವಷ್ಟೇ ಬಾಕಿಯಿದ್ದು, ಇಂದು ಕಲಬುರಗಿ ಜಿಲ್ಲೆಗೆ ಪ್ರಧಾನಿ ಮೋದಿ ಎಂಟ್ರಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಪ್ರಭಾವ ಇರುವ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಪ್ರಚಾರದ ಮೂಲಕ ಧೂಳೆಬ್ಬಿಸಲು ಬಿಜೆಪಿ ಪ್ಲಾನ್ ಮಾಡಿದೆ.
 
ಕಲಬುರಗಿ ರೋಡ್ ಶೋ ವೇಳೆ ಖರ್ಗೆಗೆ ಮತ್ತೆ ಕೌಂಟರ್ ಕೊಡಲು ಮೋದಿ ಪ್ಲಾನ್ ಮಾಡಿದ್ದು ಮತ್ತೊಮ್ಮೆ ವಿಷಸರ್ಪ ಹೇಳಿಕೆಗೆ ಮೋದಿಯಿಂದ ತಿರುಗೇಟು ನಿರೀಕ್ಷೆ ಇದೆ.

ಕಲ್ಯಾಣ ಕರ್ನಾಟಕದಲ್ಲಿ ಗರಿಷ್ಠ ಕ್ಷೇತ್ರಗಳನ್ನು ವಶಕ್ಕೆ ಪಡೆಯಲು ಬಿಜೆಪಿ ಪಣ ತೊಟ್ಟಿದೆ. ಈ ಭಾಗದಲ್ಲಿ ಲಿಂಗಾಯತರ ಪ್ರಾಬಲ್ಯದ ಜತೆಗೆ ಎಸ್ಸಿ, ಎಸ್ಟಿ ಇತರೇ ಹಿಂದುಳಿದ ವರ್ಗಗಳ ಅಹಿಂದ ಮತಗಳು ನಿರ್ಣಾಯಕವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಭೇಟಿ ಬಳಿಕ ಮತ್ತೇ ಶಾಂತಿ ಮಂತ್ರ ಪಠಿಸಿದ ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ಗಾಂಧಿ, ಸೋನಿಯಾ ವಿರುದ್ಧ ಹೊಸ ಪ್ರಕರಣ

ದಿತ್ವಾ ಚಂಡಮಾರುತ, ಶ್ರೀಲಂಕಾದಲ್ಲಿ 132ಮಂದಿ ಸಾವು, 176ಮಂದಿ ನಾಪತ್ತೆ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಪ್ರಮೈಸ್ ಆಗಿರುವುದರ ಹಿಂದಿದ ಸೀಕ್ರೆಟ್ ಇದುವೇ

ದಿತ್ವಾ ಚಂಡಮಾರುತದ ಎಫೆಕ್ಟ್‌ಗೆ ಗಡಗಡ ನಡುಗಿದ ಸಿಲಿಕಾನ್ ಮಂದಿ

ಮುಂದಿನ ಸುದ್ದಿ
Show comments