Publish Date: Sun, 03 Jul 2022 (18:26 IST)
Updated Date: Sun, 03 Jul 2022 (18:29 IST)
ಖೋಟಾನೋಟು ಎಷ್ಟಿದೆ ಎಂದು ಪ್ರಧಾನಿ ಮೋದಿ ಬಾಯಿಬಿಡುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖೋಟಾನೋಟು ಎಷ್ಟಿದೆ ಎಂದು ಪ್ರಧಾನಿ ಮೋದಿ ಬಾಯಿಬಿಡುತ್ತಿಲ್ಲ.
ನೋಟ್ಬ್ಯಾನ್ನಿಂದ ಎಂಎಸ್ಎಂಇ ಮೇಲೆ ಭಾರಿ ಪರಿಣಾಮ ಬೀರಿದೆ. ಎಷ್ಟೋ ಸಣ್ಣ ಕೈಗಾರಿಕೆಗಳು ಮುಚ್ಚಿಹೋದವು, ಉದ್ಯೋಗ ನಷ್ಟವಾಗಿದೆ. ಮೋದಿ ಆಡಳಿತದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ. ಸರ್ಕಾರಿ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟಮಾಡಿದ್ದಾರೆ.