ಮೋದಿ ಸರ್ಕಾರದಿಂದ ರೈತರ ಸಾಲ ಮನ್ನಾ ಸಾಧ್ಯವಿಲ್ಲ: ಸಚಿವ ಡಿ.ವಿ. ಸದಾನಂದ ಗೌಡ

Webdunia
ಭಾನುವಾರ, 19 ನವೆಂಬರ್ 2017 (12:58 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವಗ ಸರಕಾರದಿಂದ ರಾಜ್ಯದ ರೈತರ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ.
 
ಕೃಷಿ ಮೇಳದ ಮೂರನೇ ದಿನದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ರೈತರ ಸಾಲ ಮನ್ನಾ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರದಿಂದ ಅನದಾನ ಪಡೆಯುತ್ತಾರೆ. ಆದರೆ, ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಕೇಂದ್ರದತ್ತೆ ಕೈ ತೋರುತ್ತಾರೆ. ರಾಜ್ಯ ಸರಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಸರ್ಕಾರ ರೈತರಿಗೆ ಶಾಶ್ವತ ಪರಿಹಾರ ಕೊಡುವಲ್ಲಿ ಪ್ರಯತ್ನವನ್ನೂ ಮಾಡಲಿಲ್ಲ. ಪರಿಹಾರವನ್ನೂ ಕೊಡಲಿಲ್ಲ. ಕೃಷಿ ಆಧಾರಿತ ದೇಶ ರೈತರ ಸಮಸ್ಯೆಯನ್ನು ಪರಿಹರಿಸುತ್ತಿಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ಡಿ.ವಿ.ಸದಾನಂದಗೌಡ ಕಿಡಿಕಾರಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments