ಮೋದಿ ರಾಜಕೀಯ ಬದಲಾವಣೆ ತಂದಿದ್ದಾರೆ

Webdunia
ಗುರುವಾರ, 27 ಏಪ್ರಿಲ್ 2023 (18:15 IST)
ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​ ಕಟೀಲ್​​ ಮಾತನಾಡಿದ್ದಾರೆ. ರಾಜ್ಯದಲ್ಲಿ ಚುನಾವಣೆ ರಣರಂಗ ಆರಂಭವಾಗಿದೆ.. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಹಗಲು, ರಾತ್ರಿ ಕಾರ್ಯಕರ್ತರು ಕೆಲಸ ಮಾಡ್ತಿದ್ದಾರೆ.. ನಮ್ಮೆಲ್ಲರಿಗೂ ಪ್ರೇರಣಾ ಶಕ್ತಿ ಕೊಡ್ತಿರೋದು ಪ್ರಧಾನಿ ನರೇಂದ್ರ ಮೋದಿಯವರು ಎಂದು ತಿಳಿಸಿದ್ರು.. ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಘೋಷಣೆಗು ಮುನ್ನ ರಾಜ್ಯಕ್ಕೆ 15 ಬಾರಿ ಭೇಟಿ ಕೊಟ್ಟು, ಇಡೀ ರಾಜ್ಯದಲ್ಲಿ ರಾಜಕೀಯ ಬದಲಾವಣೆ ತಂದಿದ್ದಾರೆ ಎಂದು ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ರು. ಬಿಜೆಪಿಗೆ ಈ ಬಾರಿ ಬಹುಮತ ಬಂದು, ಅಧಿಕಾರಕ್ಕೆ ಬರುತ್ತೆ ಎಂಬ ವಿಶ್ವಾಸ ಕಾರ್ಯಕರ್ತರಲ್ಲಿ ಬಂದಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾವು

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7ಕಾರ್ಮಿಕರು ದುರ್ಮರಣ, 10ಮಂದಿಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments