ನವೀನ್ ಮೃತದೇಹ ತರಿಸಲು ಮೋದಿ ಸೂಚನೆ

Webdunia
ಸೋಮವಾರ, 14 ಮಾರ್ಚ್ 2022 (09:05 IST)
ನವದೆಹಲಿ :  ರಷ್ಯಾ ದಾಳಿಗೆ ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ. 

ಇತ್ತ ನವೀನ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ಹುಟ್ಟೂರಿನಲ್ಲಿ ನೀರವ ಮೌನ ಆವರಿಸಿತ್ತು. ಪೋಷಕರು ಹಾಗೂ ಕುಟುಂಬಸ್ಥರು ಮೃತದೇಹ ತಂದುಕೊಡುಂತೆ ಗೋಗರೆಯುತ್ತಿದ್ದರು. ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಕೂಡ ಈ ಬಗ್ಗೆ ಮಾತನಾಡಿ ಮೃತದೇಹ ತರುವುದಾಗಿ ಭರವಸೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments