Daily Horoscope
✕

ಮೋದಿ ಅಲೆ ಎಲ್ಲೆಡೆ ಇದೆ ಎಂದ ಕೈ ನಾಯಕ

Webdunia
ಸೋಮವಾರ, 25 ಮಾರ್ಚ್ 2019 (11:25 IST)
ಎಲ್ಲಡೆ ಪ್ರಧಾನಿ ನರೇಂದ್ರ ಮೋದಿ ಪರವಾದ ಅಲೆ ಇದೆ. ಹೀಗಾಗಿ ಕೈ ಪಾಳೆಯದವರು ಗೆಲ್ಲುವುದು ಕಷ್ಟ. ಹೀಗಂತ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಅವರನ್ನು ಭೇಟಿ ಮಾಡಿ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು. ಜನಾರ್ಧನ ಪೂಜಾರಿ ಭೇಟಿ ಮಾಡಿ 10 ನಿಮಿಷಗಳ ಕಾಲ ಮಾತುಕತೆ  ಮಾಡಿದರು.

ಮಂಗಳೂರುನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ರಾಜಕೀಯ ವಲಯದಲ್ಲಿ ಪೂಜಾರಿ ಹಾಗೂ ನಳಿನ್ ಕುಮಾರ್ ಭೇಟಿ  ತೀವ್ರ ಕೂತಹಲ ಕೆರಳಿಸಿದೆ. ಎಲ್ಲಡೆ ನರೇಂದ್ರ ಮೋದಿ ಅಲೆ ಇದೆ. ಹೀಗಾಗಿ ಕರಾವಳಿಯಲ್ಲಿ ಕಾಂಗ್ರೆಸ್ ಗೆಲ್ಲುವುದು ಕಷ್ಟ ಎಂದು ಹೇಳಿಕೆ ನೀಡುವ ಮೂಲಕ ಮಾಜಿ ಕೇಂದ್ರ ಸಚಿವರೂ ಆಗಿರುವ ಜನಾರ್ಧನ್ ಪೂಜಾರಿ ಹೊಸ ದಾಳ ಎಸೆದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ನೀವು ಪ್ರತಿನಿತ್ಯ ಬಳಸುವ ಈ ಒಂದು ಅಗತ್ಯ ವಸ್ತು ಅಕ್ಟೋಬರ್ 27 ರ ನಂತರ ದುಬಾರಿ

ಮುಂದಿನ ಸುದ್ದಿ
Show comments