Daily Horoscope
✕

ಮತ್ತೆ ನನ್ನದೇ ಮನ್ ಕಿ ಬಾತ್ ಎಂದ ಮೋದಿ

Webdunia
ಭಾನುವಾರ, 24 ಫೆಬ್ರವರಿ 2019 (15:42 IST)
`ಮನ್ ಕಿ ಬಾತ್’ ಕಾರ್ಯಕ್ರಮಕ್ಕೆ ಎರಡು ತಿಂಗಳ ಕಾಲ ಬಿಡುವು ನೀಡುವೆ. ಎರಡು ತಿಂಗಳ ಬಳಿಕ ಮತ್ತೊಮ್ಮೆ ಪ್ರಧಾನಿಯಾಗಿ ಮತ್ತದೇ ನನ್ನದೇ ಮನ್ ಕಿ ಬಾತ್ ನಡೆಯಲಿದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.  

ಜನರ ಆರ್ಶೀವಾದದ ಬಲದಿಂದ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗುತ್ತೇನೆ ಎಂದ ಪ್ರಧಾನಮಂತ್ರಿ ನರೇಂದ್ರಮೋದಿ, ತಮ್ಮ ಪ್ರತಿ ತಿಂಗಳ ಆಕಾಶವಾಣಿ ಸರಣಿಯ 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ಅವರ 53ನೇ `ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. ಪ್ರತಿ ತಿಂಗಳ ಕೊನೆ ಭಾನುವಾರದಂದು ರಾಷ್ಟ್ರದ ಜನತೆಯೊಂದಿಗೆ ತಮ್ಮ ಜನಪ್ರಿಯ ಕಾರ್ಯಕ್ರಮದಲ್ಲಿ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದ ಪ್ರಧಾನಿ ನರೇಂದ್ರಮೋದಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಈ ಕಾರ್ಯಕ್ರಮ ಇರುವುದಿಲ್ಲ ಎಂದು ಹೇಳಿದ್ದಾರೆ.

ಆರೋಗ್ಯಕರ ಪ್ರಜಾಸತ್ತಾತ್ಮಕ ಸಂಪ್ರದಾಯಗಳನ್ನು ಗಮನದಲ್ಲಿರಿಸಿಕೊಂಡು ತಮ್ಮ ತಿಂಗಳ ಜನಪ್ರಿಯ ಕಾರ್ಯಕ್ರಮವನ್ನು 2 ತಿಂಗಳ ಮಟ್ಟಿಗೆ ನಿಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments