Webdunia - Bharat's app for daily news and videos

Install App

ಮೋದಿ ದೇಶದ ಒಂದು ಭಾಗದಲ್ಲಿ ಮಾತ್ರ ಜನಪ್ರಿಯತೆ ಹೊಂದಿದ್ದಾರೆ: ಸಿಎಂ

Webdunia
ಗುರುವಾರ, 26 ಮೇ 2016 (19:32 IST)
ಭಾರತದ ಪ್ರಧಾನಿ ನರೇಂದ್ರ ಮೋದಿ ದೇಶದ ತುಂಬಾ ಜನಪ್ರಿಯತೆ ಹೊಂದಿಲ್ಲ. ಅವರು ಒಂದು ಭಾಗದ ಜನತೆಗೆ ಮಾತ್ರ ಸಿಮೀತವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ದಹಲಿಯಲ್ಲಿ ಸುದ್ದಿಗೊರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ ಹೊಂದಿಲ್ಲ. ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಈ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಒಟ್ಟು 135 ಸ್ಥಾನವನ್ನು ಪಡೆದುಕೊಂಡಿದೆ ಆದರೆ, ಬಿಜೆಪಿ ಕೇವಲ 65 ಸ್ಥಾನಗಳನ್ನು ಪಡೆದುಕೊಂಡಿದೆ. ದೇಶದಲ್ಲಿ ಎಲ್ಲ ಜಾತಿಯ ಎಲ್ಲ ವರ್ಗದವರನ್ನು ರಕ್ಷಣೆ ಮಾಡಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾದ್ಯ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಇದೇ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮುಂದಿನ ಮುಖ್ಯಮಂತ್ರಿ ನಾನೇ ಎನ್ನುವ ರೀತಿ ವರ್ತಿಸುತ್ತಿದ್ದಾರೆ. 2018 ರಲ್ಲೂ ನಾವೇ ಸರಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಸೇರಿದರು ಸಹ ಅಧಿಕಾರಕ್ಕೆರಲು ಸಾಧ್ಯವಿಲ್ಲ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ತನ್ನ ಅಸ್ತಿತ್ವ ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments