Webdunia - Bharat's app for daily news and videos

Install App

ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

Webdunia
ಭಾನುವಾರ, 7 ನವೆಂಬರ್ 2021 (20:24 IST)
ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆದಿದೆ.   ಮುಂಬರುವ ಪಂಚ ರಾಜ್ಯಗಳ ಚುನಾವಣೆ ಸಂಬಂಧ ಚರ್ಚೆ ನಡೆಸಲಾಗಿದೆ. ಕಾರ್ಯಕಾರಿಣಿ ಸಭೆಯಲ್ಲಿ 124 ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಹಲವಾರು ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿದರು. ಬೇರೆ ರಾಜ್ಯಗಳ ಸಿಎಂಗಳು, ಸದಸ್ಯರುಗಳು  ವರ್ಚುವಲ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments