Daily Horoscope
✕

ತುಮಕೂರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

Webdunia
ಸೋಮವಾರ, 6 ಫೆಬ್ರವರಿ 2023 (10:27 IST)
ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಫೆಬ್ರವರಿ 6 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ಕ್ಕೆ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ 2023ರ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ.

ನಂತರ ಮಧ್ಯಾಹ್ನ 3:30 ಕ್ಕೆ ತುಮಕೂರಿನಲ್ಲಿ ಹೆಚ್ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ ಮತ್ತು ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ 2023 ರ ಭಾರತ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ.

ಫೆಬ್ರವರಿ 6 ರಿಂದ 8 ರ ವರೆಗೆ ಐಇಡಬ್ಲ್ಯು ಆಯೋಜನೆಗೊಂಡಿದ್ದು, ಇದು ಭಾರತದ ಬೆಳವಣಿಗೆಯಾಗುತ್ತಿರುವ ಇಂಧನ ಪರಿವರ್ತನೆಯ ಶಕ್ತಿಕೇಂದ್ರವಾಗಿರುವುದನ್ನು ಅನಾವರಣಗೊಳಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments