ನಮ್ಮ ಸರ್ಕಾರ ಅಲುಗಾಡಿಸೋದು ಮೋದಿ ಪ್ಲಾನ್ -ಸಚಿವ ಕೃಷ್ಣ ಬೈರೇಗೌಡ

Webdunia
ಮಂಗಳವಾರ, 7 ನವೆಂಬರ್ 2023 (18:43 IST)
ಕೇಂದ್ರಕ್ಕೆ ರಾಜ್ಯ ಸರ್ಕಾರ ಬರ ಅಧ್ಯಯನ ವರದಿ ಸಲ್ಲಿಸಿಲ್ಲ ಎಂಬ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವ್ರೇನು ಮಾತನಾಡ್ತಾರೆ ಅವರಿಗೆ ಗೊತ್ತಿರಲ್ಲ ಪ್ರಶ್ನೆ ಗಂಭೀರತೆಯಿಂದ ಕೇಳಿದ್ರೆ ಉತ್ತರ ಕೊಡ್ತೀನಿ.ಕಟೀಲ್  ಬಾಯಿಗೆ ಬಂದದ್ದು ಮಾತಾಡ್ತಾರೆ ಅಂತಾ ಅದಕ್ಕೆಲ್ಲಾ ಉತ್ತರ ಕೊಡೊಕೆ ಆಗುತ್ತಾ ನಾವು ಅಂತಾ  ಕೃಷ್ಣ ಭೈರೇಗೌಡ  ಕಿಡಿಕಾರಿದ್ರು.

ಪ್ರಧಾನಿ ಹೇಳಿಕೆ ಗಮನಿಸಿದರೆ ಅವರು ನಮ್ಮ ಸರ್ಕಾರವನ್ನು ಅಲುಗಾಡಿಸುವ ಆಲೋಚನೆ ಮಾಡಿದಂತೆ ಭಾಸವಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಹಿಂದೆಯೂ ಒಮ್ಮೆ ಪ್ರಧಾನಿ ನಮ್ಮ ಸರ್ಕಾರವನ್ನು ಅಲುಗಾಡಿಸುವ ಆಲೋಚನೆ ಮಾಡಿದ್ದರು. ಈಗಲೂ ನಾವು ಅದೇ ರೀತಿ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಆದರೆ, ಪ್ರಧಾನಿಯವರ ಯಾವ ಪ್ರಯತ್ನವೂ ಈಡೇರುವುದಿಲ್ಲ ನಾವೆಲ್ಲ ಚೆನ್ನಾಗಿದ್ದೇವದೆ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments