Select Your Language

Notifications

webdunia
webdunia
webdunia
Sunday, 13 April 2025
webdunia

ಭಾರತದ ಆಟಗಾರರನ್ನ ಶ್ಲಾಘಿಸಿದ ಮೋದಿ

ಭಾರತದ ಆಟಗಾರರನ್ನ ಶ್ಲಾಘಿಸಿದ ಮೋದಿ
bangalore , ಸೋಮವಾರ, 8 ಆಗಸ್ಟ್ 2022 (20:23 IST)
ಬರ್ಮಿಂಗ್‌ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಹಲವಾರು ಪದಕಗಳನ್ನು ಗೆದ್ದ ನಂತರ ಭಾರತದ ಆಟಗಾರರ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಅಷ್ಟೇ ಅಲ್ಲ ಬೆಳ್ಳಿ ಗೆದ್ದ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ. ಕಾಮನ್​ವೆಲ್ತ್​ ಗೇಮ್ಸ್​ ಮಹಿಳಾ ಕ್ರಿಕೆಟ್ ವಿಭಾಗದಲ್ಲಿ ಮಹಿಳೆಯರು ಮೊಟ್ಟಮೊದಲ ಬಾರಿಗೆ ಬೆಳ್ಳಿ ಗೆದ್ದಿರುವುದು ಸಂತಸ ತಂದಿದೆ. ಕ್ರಿಕೆಟ್‌ನಲ್ಲಿ ಮೊದಲ ಪದಕ ಯಾವಾಗಲೂ ವಿಶೇಷವಾಗಿರುತ್ತದೆ ಎಂದು ಮೋದಿ ಹೇಳಿದ್ದಾರೆ. ಮಿಶ್ರ ಡಬಲ್ಸ್ ಟೇಬಲ್ ಟೆನಿಸ್‌ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಶರತ್ ಕಮಲ್ ಮತ್ತು ಶ್ರೀಜಾ ಅಕುಲಾ ಅವರನ್ನು ಶ್ಲಾಘಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್​​ ಶಾ 2 ದಿನಗಳ ಒಡಿಶಾ ಪ್ರವಾಸ..!