ಎರಡು ದಿನ ಮೋದಿ ರೋಡ್​ ಶೋ

Webdunia
ಶುಕ್ರವಾರ, 5 ಮೇ 2023 (16:22 IST)
ಬೆಂಗಳೂರಿನಲ್ಲಿ ಎರಡು ದಿನ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಯಲಿದೆ.. ಶನಿವಾರ ಮತ್ತು ಭಾನುವಾರ ರೋಡ್ ಶೋ ನಿಗದಿ ಮಾಡಲಾಗಿದೆ.. ಶನಿವಾರ ಎರಡು ರೋಡ್​ ಶೋ ನಿಗದಿ ಮಾಡಲಾಗಿತ್ತು. ಆದರೆ ಮಳೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನದ ಬಳಿಕ ನಿಗದಿಯಾಗಿದ್ದ ರೋಡ್ ಶೋ ಭಾನುವಾರ ಬೆಳಗ್ಗೆಗೆ ನಿಗದಿ ಮಾಡಲಾಗಿದೆ.. ಶನಿವಾರ ಸಂಜೆ ನಿಗದಿಯಾಗಿದ್ದ ಮಾರ್ಗದಲ್ಲೇ ಭಾನುವಾರ ಬೆಳಗ್ಗೆ ರೋಡ್ ಶೋ ನಡೆಯಲಿದೆ.. ಶನಿವಾರ ಬೆಳಗ್ಗೆ ಈಗಾಗಲೇ ನಿರ್ಧಾರ ಆದಂತೆ ರೋಡ್ ಶೋ ನಡೆಯಲಿದೆ. ಶನಿವಾರ ಸಂಜೆ ಬದಲು ರವಿವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆ ತನಕ ಬೆಂಗಳೂರು ದಕ್ಷಿಣ ರೋಡ್ ಶೋ ನಡೆಯಲಿದೆ. ಬೆಂಗಳೂರು ಟ್ರಾಫಿಕ್ ಸಮಸ್ಯೆ ತಪ್ಪಿಸಲು ಸ್ವತಃ ಪ್ರಧಾನಿ ಮೋದಿ ಸೂಚನೆ ಮೇರೆಗೆ ರೋಡ್ ಶೋ ಬದಲಾವಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments