ಮೋದಿ ಆರೋಪ ಆಧಾರ ರಹಿತ, ನಾನಾಗಿದ್ದರೆ ನೀರವ್ ದೇಶ ಬಿಟ್ಟುಹೋಗಲು ಬಿಡುತ್ತಿರಲಿಲ್ಲ– ಸಿದ್ದರಾಮಯ್ಯ

Webdunia
ಮಂಗಳವಾರ, 20 ಫೆಬ್ರವರಿ 2018 (12:51 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಪಗಳೆಲ್ಲ ಆಧಾರ ರಹಿತವಾಗಿದ್ದು, ನಾನಾಗಿದ್ದರೆ ನೀರವ್ ಮೋದಿಯನ್ನು ದೇಶ ಬಿಟ್ಟುಹೋಗಲು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನರೇಂದ್ರ ಮೋದಿಗೆ ಟಾಂಗ್‌ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ಲೂಟಿ ಮಾಡಿ ಜೈಲಿಗೆ ಹೋದವರನ್ನ ಪಕ್ಕದಲ್ಲಿ ಕೂರಿಸಿಕೊಂಡು ಮೋದಿ ಭ್ರಷ್ಟಾಚಾರದ ಬಗ್ಗೆ ಮಾತಾಡ್ತಾರೆ. ಇವರ ಸರ್ಕಾರ ಇರುವಾಗಲೇ ಪಂಜಾಬ್ ನ್ಯಾಷನಲ್ ಬ್ಯಾಂಕಿನಿಂದ ನೀರವ್ ಮೋದಿ 11,000 ಕೋಟಿ ಹಾಕಿಕೊಂಡು ಹೋಗಿದ್ದಾನೆ. ನಾನಾಗಿದ್ದರೆ ಬಿಡುತ್ತಿರಲಿಲ್ಲ ಎಂದಿದ್ದಾರೆ.

ನರೇಂದ್ರಮೋದಿ ಅವರ ಕುಮ್ಮಕ್ಕಿನಿಂದಲೇ ಓಡಿ ಹೋಗಿದ್ದಾರೆ. ಇವರು ಪ್ರಧಾನ ಮಂತ್ರಿ ಹುದ್ದೆಯಲ್ಲಿ ಮುಂದುವರೆಯಲು ಅರ್ಹರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದ ಸಮಸ್ಯೆಗಳು ಮೋದಿ ಅವರಿಗೆ ಕಾಣಿಸುತ್ತಿಲ್ಲ. ಸಾಲ ಮನ್ನಾ, ರೈತರ ಸಮಸ್ಯೆ, ವಿವಿಧ ಸಮಸ್ಯೆಗಳ ಬಗ್ಗೆ ಮಾತನಾಡದೇ ಕೇವಲ ಕಮೀಷನ್ ವಿಚಾರ ಮಾತ್ರ ಪ್ರಸ್ತಾಪ ಮಾಡಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments