Daily Horoscope
✕

ಮೋದಿ ಅವರ ಕಮಿಷನ್ ಹೇಳಿಕೆ ಸರಿಯಲ್ಲ– ಜಾರ್ಜ್‌

Webdunia
ಮಂಗಳವಾರ, 20 ಫೆಬ್ರವರಿ 2018 (13:19 IST)
ರಾಜ್ಯ ಸರ್ಕಾರ ಶೇ 10ಕ್ಕಿಂತ ಅಧಿಕ ಕಮಿಷನ್‌ನ ಸರ್ಕಾರ ಎಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಧಾನಿ ಹುದ್ದೆಯಲ್ಲಿದ್ದುಕೊಂಡು ಈ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಆಧಾರ ರಹಿತ ಆರೋಪ ಮಾಡುವುದರಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ತಿಳಿಸಿದ್ದಾರೆ.
 

ಅವರು ಬಿಜೆಪಿಯ ಪ್ರಧಾನಿಯಲ್ಲ. ದೇಶದ ಪ್ರಧಾನಿ ಎಂಬುದು ಮರೆಯಬಾರದು, ಪ್ರಧಾನಮಂತ್ರಿಯಾಗಿ ನೋಟ್ ಬ್ಯಾನ್ ಮಾಡಿದ್ದು ಬಿಟ್ಟರೇ ಮೋದಿ ಅವರು ಬೇರೇನೂ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments