Daily Horoscope
✕

ಜನರಲ್ಲಿ ಮೋದಿ ಭ್ರಮೆ ಹುಟ್ಟಿಸ್ತಿದ್ದಾರಂತೆ…

Webdunia
ಶುಕ್ರವಾರ, 5 ಏಪ್ರಿಲ್ 2019 (16:27 IST)
5 ವರ್ಷ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ನರೇಂದ್ರ ಮೋದಿ ಜನರಲ್ಲಿ ಭ್ರಮೆ ಹುಟ್ಟಿಸುತ್ತಿದ್ದಾರೆ. ಹೀಗಂತ ಕೈ ಪಾಳೆಯದ ಮುಖಂಡ ಆರೋಪಿಸಿದ್ದಾರೆ.

ಮಂಗಳೂರುನಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಆರ್. ವಿ. ಸುದರ್ಶನ್ ಹೇಳಿಕೆ ನೀಡಿದ್ದಾರೆ. ಕೇಂದ್ರದ್ದು ಇದು ಜನ ವಿರೋಧಿ, ರೈತ ವಿರೋಧಿ ಸರಕಾರವಾಗಿದೆ. ದೇಶದ ಚುನಾವಣೆ ವ್ಯವಸ್ಥೆಯಲ್ಲೂ  ಯಾವುದೇ ಸುಧಾರಣೆ ಮಾಡಿಲ್ಲ. ದೇಶದ ರಕ್ಷಣಾ ವ್ಯವಸ್ಥೆಗೆ ಅತೀ ಕಡಿಮೆ ಅನುದಾನ ಇಡಲಾಗಿದೆ. ಯು ಪಿ ಎ ಸರಕಾರ ಹೆಚ್ಚಿನ ಅನುದಾನ ನೀಡಿತ್ತು ಎಂದರು.

ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು  ಅಧಿಕಾರಕ್ಕೆ ತರುತ್ತಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಕೂಡಾ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಅಂತ ದೂರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments