ಮೋದಿಯ ಕೊನೆಯ ಮನ್ ಕಿ ಬಾತ್; ಸಂಸದ ಹೇಳಿದ್ದೇನು?

Webdunia
ಶನಿವಾರ, 23 ಫೆಬ್ರವರಿ 2019 (14:57 IST)
ಫೆ. 24ರಂದು ಈ ಅವಧಿಯ ಪ್ರಧಾನಿ ನರೇಂದ್ರ ಮೋದಿಯ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮ ಪ್ರಸಾರವಾಗಲಿದೆ.

ಈ ಹಿನ್ನಲೆಯಲ್ಲಿ ಬಿಜೆಪಿ ಸಂಸದ ಪಿ.ಸಿ.ಮೋಹನ್ ಹೇಳಿಕೆ ನೀಡಿದ್ದು, ನಾಳೆ ಬೆಂಗಳೂರು ಮಹಾನಗರ ಘಟಕದಿಂದ ಮೋದಿ ಮನ್ ಕಿ ಬಾತ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾವಿರಾರು ಸಾರ್ವಜನಿಕರು ಹಾಗೂ ಕಾರ್ಯಕರ್ತರು ಬರಲಿದ್ದಾರೆ ಎಂದರು.

ಈ ಅವಧಿಯ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮ ಇದಾಗಿದ್ದು, ಮತ್ತೊಮ್ಮೆ ಪ್ರಧಾನಿಯಾಗಲಿರುವ ಮೋದಿ ತಮ್ಮ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಏನು ಹೇಳ್ತಾರೆ ಅನ್ನೋದು ಕುತೂಹಲ ಮೂಡಿಸಿದೆ. ಬೆಂಗಳೂರಿನ ಮೂರು ಕ್ಷೇತ್ರಗಳನ್ನು ಕೂಡಿಸಿ ಒಂದು ಬೃಹತ್ ಕಾರ್ಯಕ್ರಮದ ವ್ಯವಸ್ಥೆ ಮಾಡಬೇಕಾಗಿತ್ತು.

ಆದ್ರೆ ಸ್ಥಳಾವಕಾಶ ಸಿಗದೇ ಹಿನ್ನಲೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಉತ್ತರ ಹಾಗೂ ಕೇಂದ್ರ  ಲೋಕಸಭೆ ಕ್ಷೇತ್ರಗಳ ಜನರು ಈ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭ ಆಗಲಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments