ಮೋದಿ ಪ್ರಮಾಣ ವಚನ; ಫ್ರೀ ಜ್ಯೂಸ್ ವಿತರಿಸಿದ್ದು ಯಾರು?

Webdunia
ಗುರುವಾರ, 30 ಮೇ 2019 (17:49 IST)
ಇವತ್ತು ನರೇಂದ್ರ ಮೋದಿಯವರು ಎರಡನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಡುತ್ತಿದ್ದು ಇಡೀ ದೇಶವೇ ಸಂಭ್ರಮಿಸುತ್ತಿದೆ.

ಕಾರವಾರದಲ್ಲೊಬ್ಬ ಮೋದಿ ಅಭಿಮಾನಿ ಸಾರ್ವಜನಿಕರಿಗೆ ಕಬ್ಬಿನ ಹಾಲನ್ನ ಉಚಿತವಾಗಿ ನೀಡಿ ಅಭಿಮಾನ ಮೆರೆದಿದ್ದಾರೆ.
ಕಾರವಾರದ ಗ್ರೀನ್ ಸ್ಟ್ರೀಟ್ ನಲ್ಲಿ ಈ ಸೇವೆ ನಡೆಯುತ್ತಿದೆ. ಪ್ರಧಾನಿ ಮೋದಿ ಅಭಿಮಾನಿ ಪ್ರಶಾಂತ ಪೆಡ್ನೇಕರ್ ಜ್ಯೂಸ್ ವಿತರಣೆ ಮಾಡಿ ಅಭಿಮಾನ ಮೆರೆದಿದ್ದಾನೆ.

ಪ್ರಶಾಂತ ಪೆಡ್ನೇಕರ್ ಪ್ರಧಾನಿ ಮೋದಿಯವರ ಅಪ್ಪಟ್ಟ ಅಭಿಮಾನಿಯಾಗಿದ್ದು,  ಕಳೆದ ಕೆಲ ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿಯೂ ಕೆಲಸ ಮಾಡುತ್ತಿದ್ದಾರೆ. ಇವತ್ತು ಮೋದಿಯವರು ತಮ್ಮಂತಹ ವ್ಯಾಪಾರಿಗಳಿಗೆ ಅವಶ್ಯಕವಾದ ಯೋಜನೆಗಳನ್ನ ಕಾರ್ಯರೂಪಕ್ಕೆ ತರಬೇಕೆಂದು ಪ್ರಶಾಂತ ಹೇಳುತ್ತಿದ್ದಾರೆ.

ಕಳೆದ ಐದು ವರ್ಷದಲ್ಲಿ ಮೋದಿಯವರು ಹಿಂದುಳಿದ ವರ್ಗದವರ ಪರವಾಗಿ ಸಾಕಷ್ಟು ಯೋಜನೆ ತಂದಿದ್ದಾರೆ. ಅವರ ಕಾರ್ಯವೈಖರಿ ತನಗೆ ಇಷ್ಟ ಈ ಹಿನ್ನಲೆಯಲ್ಲಿ ತಾನು ಮೋದಿಯವರ ಅಪ್ಪಟ್ಟ ಅಭಿಮಾನಿಯಾಗಿದ್ದೇನೆ ಅಂತಾರೆ ಪ್ರಶಾಂತ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments