Webdunia - Bharat's app for daily news and videos

Install App

‘ಏ.29ರಿಂದ ಮೋದಿ ರಾಜ್ಯ ಪ್ರವಾಸ ಆರಂಭ

Webdunia
ಶುಕ್ರವಾರ, 28 ಏಪ್ರಿಲ್ 2023 (18:25 IST)
ಪ್ರಧಾನಿ ಜಾರಿಗೆ ತಂದ ಯೋಜನೆಗೆ ಬೇರೆ ಹೆಸರಿಟ್ಟು ಕಾರ್ಯಕ್ರಮ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರಸ್​​ ವಿರುದ್ದ ಕಿಡಿಕಾರಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಯಾವ ಗ್ಯಾರಂಟಿ ಕಾರ್ಡನ್ನ ಹಂಚುತ್ತಿದ್ದಾರೆ, ಕೇಂದ್ರದಲ್ಲಿ ಅಧಿಕೃತ ವಿರೋಧ ಪಕ್ಷವೇ ಇಲ್ಲ ಅಂತಾಗಿದೆ.. ಹಾಗಾಗಿ ಪಕ್ಷವೇ ವ್ಯಾಲಿಡಿಟಿ ಕಳೆದುಕೊಂಡಿದೆ ಹಾಗಿದ್ದ ಮೇಲೆ ಯಾವ ಗ್ಯಾರಂಟಿ ಕಾರ್ಡ್​​ ಕೊಡ್ತಾರೆ ಎಂದು ಶೋಭಾ ಕರಂದ್ಲಾಜೆ ಕಾಂಗ್ರೆಸ್ಸಿಗರನ್ನು ಪ್ರಶ್ನಿಸಿದರು. ಏಪ್ರಿಲ್​ 29ರಿಂದ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರವಾಸ ಆರಂಭವಾಗಲಿದೆ. 29ರಂದು ಹುಮ್ನಾಬಾದ್​​ನಿಂದ ಮೊದಲ ಕಾರ್ಯಕ್ರಮ ಆರಂಭವಾಗಲಿದ್ದು. 9 ವಿಧಾನಸಭಾ ಕ್ಷೇತ್ರದ ಜೋಡಣೆಯಾಗಲಿದೆ. ಮೊದಲು ವಿಜಯಪುರ, ಕುಡಚಿಗೆ ಮೋದಿಯವರು ಹೋಗಲಿದ್ದಾರೆ. ಬಳಿಕ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಮುಂದಿನ ಸುದ್ದಿ
Show comments