Webdunia - Bharat's app for daily news and videos

Install App

ಮೋದಿ ಪತ್ನಿ ಜಶೋದಾಬೆನ್ ಚಿತ್ರದುರ್ಗಕ್ಕೆ ಭೇಟಿ ; ವಿಶೇಷ ಹೋಮ

Webdunia
ಬುಧವಾರ, 4 ಮಾರ್ಚ್ 2020 (11:25 IST)
ಪ್ರಧಾನಿ ನರೇಂದ್ರ ಮೋದಿ ಪತ್ನಿ ಜಶೋದಾ ಬೆನ್ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದಾರೆ.

ಜಶೋದಾ ಬೆನ್ ಚಿತ್ರದುರ್ಗ ನಗರದ ನೀಲಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ನೀಲಕಂಠೇಶ್ವರ ಸ್ವಾಮಿ ದರ್ಶನ ಪಡೆದುಕೊಂಡರು.

ಸಂಬಂಧಿಕರ ಜೊತೆ ಚಿತ್ರದುರ್ಗ ನಗರದ ನೀಲಕಂಠೇಶ್ವರ ಸ್ವಾಮಿ ದರ್ಶನ ಪಡೆದ ಜಶೊದಾ ಬೆನ್
ಅಲ್ಲಿಂದ ಶಿವಮೊಗ್ಗದ ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಲಿದ್ದಾರೆ.

ಸೂಕ್ತ ಪೊಲೀಸ್  ಬಂದೋಬಸ್ತ್ ನಡುವೆ ದೇಸವ್ಥಾನಕ್ಕೆ ಭೇಟಿ ನೀಡಿದ ಜಶೋದಾ ಬೆನ್, ರಾಮಚಂದ್ರಪುರ ಮಠದಲ್ಲಿ‌ ನಡೆಯಲಿರುವ  ಹೋಮದಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments