Daily Horoscope
✕

'ಮೋದಿ ಸಾಬ್ ಭಾಷಣ್‌‌ ಸೇ ರೇಷನ್ ನಹಿ ಮಿಲ್ತಿ'

Webdunia
ಮಂಗಳವಾರ, 7 ಮೇ 2019 (19:25 IST)
ಪ್ರಧಾನಿ ವಿರುದ್ಧ ಕಾಂಗ್ರೆಸ್ ಕೋಟೆಯಲ್ಲಿ ಮತ್ತೆ ಖರ್ಗೆ ಟೀಕೆಗಳ ಮಳೆ ಸುರಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಂದನಕೇರಾ ಗ್ರಾಮದಲ್ಲಿ ಕೈ ಕಾರ್ಯಕರ್ತದ ಸಮಾವೇಶದಲ್ಲಿ ಮಾತನಾಡಿದ ಸಂಸದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ರು.

'ಮೋದಿ ಸಾಬ್ ಭಾಷಣ್‌‌ ಸೇ ರೇಷನ್ ನಹಿ ಮಿಲ್ತಿ' ಎಂದು ಜರಿದರು.  

ಮೋದಿ ಪ್ರಧಾನಿ ಆದ ಮೇಲೆ ಬರೀ ಭಾಷಣದಿಂದಲೇ ಜನರ ಹೊಟ್ಟೆ ತುಂಬಿಸ್ತಿದಾರೆ. ಜನಪರ ಕೆಲಸ ಮಾಡಿದಾಗ ಮಾತ್ರ ಬಡವರ ಹೊಟ್ಟೆ ತುಂಬುತ್ತೆ ಎಂದರು.

2014 ರ ಚುನಾವಣೆಗೂ ಮುನ್ನ ನೀಡಿದ ವಾಗ್ದಾನದಂತೆ ಮೋದಿ ಕೆಲಸ ಮಾಡಿಲ್ಲ ಎಂದ ಅವರು, ಬಿಜೆಪಿ ಸೇರಿದ ಉಮೇಶ್ ಜಾಧವ್ ತಮ್ಮನ್ನ ತಾವು ಮಾರಾಟ ಮಾಡಿಕೊಂಡಿದ್ದಾರೆ. ಆ ಮೂಲಕ ಜನರನ್ನ ಸಂಕಷ್ಟಕ್ಕೆ ಈಡು ಮಾಡಿದ್ದಾರೆ ಎಂದು ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments