Daily Horoscope
✕

ಮೋದಿ ಕರ್ನಾಟಕಕ್ಕೆ ಟಾಟಾ ಹೇಳಿ ಹೋಗ್ತಾರೆ

Webdunia
ಸೋಮವಾರ, 1 ಮೇ 2023 (17:50 IST)
ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರವಾಸವನ್ನು ಮಾಜಿ ಸಿಎಂ H.D. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬಾಗಲಕೋಟೆಯ ಬಾದಾಮಿಯಲ್ಲಿ ಮಾತನಾಡಿದ ಅವರು, ಮೋದಿ ಇನ್ನೇನು ಒಂದು ವಾರ ಮಾತ್ರ ರಾಜ್ಯದಲ್ಲಿ ಇರ್ತಾರೆ. ಆಮೇಲೆ ಕರ್ನಾಟಕದಲ್ಲಿ ಏನು ಆಯ್ತು ಅಂತಾ ಕೇಳಲಿಕ್ಕೆ ಮೋದಿ ಬರ್ತಾರಾ ಎಂದು ಪ್ರಶ್ನಿಸಿದ್ರು. 9ನೇ ತಾರೀಖು ಆದ ಮೇಲೆ ಮೋದಿ ಕರ್ನಾಟಕಕ್ಕೆ ಟಾಟಾ ಹೇಳಿ ಹೋಗ್ತಾರೆ.. ಮತ್ತೆ ಈ ಕಡೆಗೆ ಬರೋದು ಪಾರ್ಲಿಮೆಂಟ್​​​​ ಚುನಾವಣೆಗೆ. ಅಲ್ಲಿಯವರೆಗೂ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರಲ್ಲ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments