2 ವರ್ಷಗಳ ಬಳಿಕ ಮಣಿಪುರಕ್ಕೆ ಮೋದಿ: ಪ್ರಿಯಾಂಕಾ ಗಾಂಧಿಯಿಂದ ಟೀಕೆ

Sampriya
ಶನಿವಾರ, 13 ಸೆಪ್ಟಂಬರ್ 2025 (14:57 IST)
Photo Credit X
ವಯನಾಡ್ (ಕೇರಳ): ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಮಣಿಪುರಕ್ಕೆ ಭೇಟಿ ನೀಡದಿದ್ದಕ್ಕಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಶನಿವಾರ ಟೀಕಿಸಿದ್ದಾರೆ. <>
ಈ ವಿಚಾರವಾಗಿ ಕೇರಳದ ವಯನಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಣಿಪುರಕ್ಕೆ ಮೋದಿ ಅವರು ಬಹಳ ಹಿಂದೆಯೇ ಭೇಟಿ ನೀಡಬೇಕಿತ್ತು.ಅಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಅವರು  ಹೊಣೆಗಾರರಾಗಿದ್ದಾರೆ. ‌ಭೇಟಿ ನೀಡಲು ನಿರ್ಧರಿಸುವ ಈ ಹಿಂದೆ ಏನಾಗುತ್ತಿತ್ತು ಎಂದು ನೋಡಬೇಕಿತ್ತು. ಇಷ್ಟು ಜನರನ್ನು ಕೊಲ್ಲಲು ಮತ್ತು ಹಲವಾರು ಜನರು ಇಷ್ಟೊಂದು ಕಲಹಗಳನ್ನು ಅನುಭವಿಸಲು ಅವಕಾಶ ನೀಡಿರುವುದು ತುಂಬಾ ದುರದೃಷ್ಟಕರ ಎಂದು ಕಿಡಿಕಾರಿದರು.


ಪ್ರಧಾನ ಮಂತ್ರಿಗಳು ದುಃಖದಿಂದ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದು ಸಾಂಪ್ರದಾಯಿಕವಾಗಿ ಅಭ್ಯಾಸವಾಗಿದೆ ಎಂದು ಅವರು ಹೇಳಿದರು. ಹಿಂಸಾಚಾರ ಪ್ರಾರಂಭವಾದ ಎರಡು ವರ್ಷಗಳ ನಂತರ ಪ್ರಧಾನಿ ಮೋದಿ ಅವರು ಭೇಟಿ ನೀಡಿದ್ದಾರೆ. 

ಇದಕ್ಕೂ ಮೊದಲು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಯವರ ಮುಂಬರುವ ಭೇಟಿಯನ್ನು "ಪಿಟ್‌ಸ್ಟಾಪ್" ಮತ್ತು "ಪ್ರಹಸನ" ಎಂದು ಟೀಕಿಸಿದರು. 
"ಮಣಿಪುರದಲ್ಲಿ ನಿಮ್ಮ 3 ಗಂಟೆಗಳ ಪಿಟ್ ಸ್ಟಾಪ್ ಸಹಾನುಭೂತಿಯಲ್ಲ - ಇದು ಪ್ರಹಸನ, ಟೋಕನಿಸಂ ಮತ್ತು ಗಾಯಾಳುಗಳಿಗೆ ಘೋರ ಅವಮಾನ ಎಂದು ಗುಡುಗಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments