Daily Horoscope
✕

ಕಾರ್ಯಕರ್ತರ ನಡುವೆ ಮೋದಿ ವಿಜಯ ಸಂಕಲ್ಪ ಸಮಾವೇಶ

Webdunia
ಮಂಗಳವಾರ, 26 ಫೆಬ್ರವರಿ 2019 (16:38 IST)
ಹಾವೇರಿ, ಧಾರವಾಡ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳ ಮೋದಿ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶ  ಹಾವೇರಿಯಲ್ಲಿ ನಡೆಯಿತು.

ಹಾವೇರಿ ನಗರದ ಮುನ್ಪಿಪಲ್ ಮೈದಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.‌ ಎಸ್. ಯಡಿಯೂರಪ್ಪ ಸಮಾವೇಶಕ್ಕೆ ಚಾಲನೆ ನೀಡಿದ್ರು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಬಿ. ಎಸ್. ವೈ, ಲೋಕಸಭಾ ಚುನಾವಣೆಗೆ ಕೇವಲ ಏಳು ವಾರಗಳು ಬಾಕಿ ಇವೆ. ಚುನಾವಣೆ ಮುಗಿಯುವವರೆಗೂ ಎಲ್ಲ ಕಾರ್ಯಕರ್ತರು 22 ಸ್ಥಾನ ಗೆಲ್ಲುವವರೆಗೂ ಮನೆಗೆ ಹೋಗಬಾರದು ಎಂದು ಮನವಿ ಮಾಡಿದ್ರು.

ಪ್ರಧಾನಿ ನರೇಂದ್ರ ಮೋದಿಗೆ ಸರಿಸಾಟಿಯಾದ ವ್ಯಕ್ತಿ ಇಲ್ಲ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯ ನರೇಂದ್ರ ಮೋದಿ ಪ್ರಧಾನಿ ಆಗುವುದು ಅಷ್ಟೇ ಸತ್ಯ ಎಂದ್ರು. ಕರ್ನಾಟಕದಿಂದ 22 ಸೀಟ್ ಗಳನ್ನು ಗೆಲ್ಲಿಸುವದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments