Daily Horoscope
✕

ಮೋದಿ ಭೇಟಿ : ಏ.8ರಿಂದ ವಾಹನ ಸಂಚಾರ ಬಂದ್

Webdunia
ಶನಿವಾರ, 8 ಏಪ್ರಿಲ್ 2023 (10:05 IST)
ಚಾಮರಾಜನಗರ : ಬಂಡೀಪುರ ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ ಬಂಡೀಪುರಕ್ಕೆ ಭೇಟಿ ಕೊಡಲಿದ್ದಾರೆ. ಬಂಡೀಪುರ ಹೊರ ವಲಯದ ಮೇಲುಕಾಮನಹಳ್ಳಿ ಬಳಿ 3 ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಮೋದಿ ಭೇಟಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
 
ಭದ್ರತಾ ಕ್ರಮವಾಗಿ ಶುಕ್ರವಾರ ಸಂಜೆ 4 ಗಂಟೆಯಿಂದಲೇ ಬಂಡೀಪುರ ಮಾರ್ಗವಾಗಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಶನಿವಾರ ಸಂಜೆ 4 ಗಂಟೆಯಿಂದ ಎಲ್ಲಾ ರೀತಿ ವಾಹನಗಳ ಸಂಚಾರಕ್ಕೂ ನಿರ್ಬಂಧ ಇರಲಿದೆ. 

ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 181 ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಓಊ 766 ರಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಏಪ್ರಿಲ್ 8ರ ಸಂಜೆ 4 ಗಂಟೆಯಿಂದ ಏಪ್ರಿಲ್ 9ರ ಮಧ್ಯಾಹ್ನ 12 ಗಂಟೆವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments