ಮೋದಿ ವಿರುದ್ಧ ‘ರಾಗಾ’ ವಾಗ್ದಾಳಿ

Webdunia
ಭಾನುವಾರ, 22 ಮೇ 2022 (19:43 IST)
ಭಾರತವು ಮಾತನಾಡಲು ಅವಕಾಶವಿಲ್ಲದ ದೇಶವಾಗಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಲಂಡನ್​​ನಲ್ಲಿ ನಡೆದ ‘ಐಡಿಯಾಸ್ ಫಾರ್ ಇಂಡಿಯಾ’ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ರು..  ನಾನು ಕೇಳಲು ಬಯಸುತ್ತೇನೆ ಎಂಬ ಮನೋಭಾವವನ್ನು ಪ್ರಧಾನಿಯಾದವರು ಹೊಂದಿರಬೇಕು. ಆದರೆ ನಮ್ಮ ಪ್ರಧಾನಿ ಮಾತುಗಳನ್ನು ಕೇಳಿಸಿಕೊಳ್ಳುತ್ತಿಲ್ಲ ಎಂದು ಟೀಕಿಸಿದ್ದಾರೆ. ಅಲ್ಲದೇ, ‘ಮಾತನಾಡಲು ಅನುಮತಿಸದ ದೇಶವನ್ನು ಮತ್ತು ಮುಕ್ತವಾಗಿ ಮಾತನಾಡದ ಪ್ರಧಾನಿಯನ್ನು ನಾವು ಹೊಂದಲು ಸಾಧ್ಯವಿಲ್ಲ ಎಂದಿದ್ದಾರೆ..ಭಾರತವೆಂದರೆ ಜನರು ಅಂತ ನಾವು ನಂಬುತ್ತೇವೆ. ಆದರೆ ಬಿಜೆಪಿ & RSSನವರಿಗೆ ಭಾರತ ಅಂದ್ರೆ ಕೇವಲ ಭೌಗೋಳಿಕ ಪ್ರದೇಶ ಎಂದು ನಂಬುತ್ತವೆ.. ಇದು ಸೋನೆ ಕಿ ಚಿಡಿಯಾ ಆಗಿದ್ದು , ಅದರ ಪ್ರಯೋಜನಗಳು ಕೆಲವರಿಗೆ ಮಾತ್ರ ಸಿಗುತ್ತವೆ. ನಮ್ಮ ಪ್ರಕಾರ ನೀವು ದಲಿತರಾಗಿದ್ರೂ, ಬ್ರಾಹ್ಮಣರಾಗಿದ್ರೂ ಎಲ್ಲರಿಗೂ ಸಮಾನ ಪ್ರವೇಶ ಇರಬೇಕು ಎಂದು ರಾಹುಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಕೋಗಿಲು ಲೇಜೌಟ್‌ ನಿವಾಸಿಗಳನ್ನು ಪ್ರಶ್ನಿಸಿದ ಎಸ್ಆರ್ ವಿಶ್ವನಾಥ್, Video

ಬಳ್ಳಾರಿ ಶೂಟೌಟ್ ಪ್ರಕರಣ ಬೆನ್ನಲ್ಲೇ ದೇವರ ಮೊರೆ ಹೋದ ಜನಾರ್ದನ ರೆಡ್ಡಿ ಪತ್ನಿ

6ರ ಬಾಲಕಿ ಮೇಲೆ ಗ್ಯಾಂಗ್ ರೇಪ್, ಸಾಕ್ಷ್ಯ ನಾಶಕ್ಕೆ ಪಾಪಿಗಳು ಮಾಡಿದ ಕೃತ್ಯಕ್ಕೆ ಲಕ್ನೋ ಶಾಕ್

ಮುಂದಿನ ಸುದ್ದಿ
Show comments