Daily Horoscope
✕

ಮೋದಿ ವಿರುದ್ಧ HDD ಗರಂ

Webdunia
ಶನಿವಾರ, 6 ಮೇ 2023 (17:00 IST)
ಪ್ರಧಾನಿ ನರೇಂದ್ರ ಮೋದಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ವಿರುದ್ಧ ಗುಡುಗಿದ್ದರು. ಎರಡೂ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಾ ಬರುತ್ತಿವೆ. ಜೆಡಿಎಸ್​ಗೆ ನೀಡುವ ಮತ ಕಾಂಗ್ರೆಸ್​ ಪಾಲಾಗುತ್ತದೆ. ಅಂತೆಯೇ ಜೆಡಿಎಸ್​ಗೆ ಮತ ನೀಡುವುದರಿಂದ ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ ಎಂದು ಹೇಳಿದ್ದರು. ಇದೀಗ ಈ ವಿಚಾರವಾಗಿ ಮಾಜಿ ಪ್ರಧಾನಿ H.D. ದೇವೇಗೌಡ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಮೋದಿ ಪ್ರಧಾನಿಯಾದ 10 ವರ್ಷದಲ್ಲಿ ಕರ್ನಾಟಕದಲ್ಲಿ ಏನು ಅಭಿವೃದ್ಧಿ ಆಗಿದೆ. ಈ ಬಗ್ಗೆ ತೀರ್ಮಾನ ಮಾಡುವ ರಾಜಕೀಯ ಪ್ರಬುದ್ದತೆ ನಾಡಿನ ಜನರಿಗಿದೆ. ಮೋದಿ ಹೇಳಿಕೆಗೆ ಪ್ರತಿಕ್ರಿಯೆ ಆಗತ್ಯ ಇಲ್ಲ. ಏಳೂವರೆ ಕೋಟಿ ಜನರಿಗೆ ತೀರ್ಪು ಕೊಡುವ ಶಕ್ತಿ ಇದೆ. ಜೆಡಿಎಸ್​ಗೆ ಮತ ಕೊಡಬೇಡಿ ಎಂದು ಹೇಳುವ ಅಧಿಕಾರ ಮೋದಿ ಅವರಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments