Select Your Language

Notifications

webdunia
webdunia
webdunia
webdunia

ಇಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಮೋದಿಯಿಂದ ನಮೋ ಸಾಕ್ಷಿ

ಇಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಮೋದಿಯಿಂದ ನಮೋ ಸಾಕ್ಷಿ
ಬೆಂಗಳೂರು , ಶುಕ್ರವಾರ, 11 ನವೆಂಬರ್ 2022 (08:22 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರಿನಲ್ಲಿ ಹವಾ ಎಬ್ಬಿಸಲಿದ್ದಾರೆ. 3 ಐತಿಹಾಸಿಕ ಕಾರ್ಯಕ್ರಮಗಳಿಗೆ ಸಾಕ್ಷಿ ಅಗುತ್ತಿದ್ದು, ಮೋದಿ ಆಗಮನಕ್ಕೆ ಬೆಂಗಳೂರು ಸಿದ್ಧವಾಗಿದೆ.
 
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸುತ್ತಿರೋ ಪ್ರಧಾನಿ, ಇಡೀ ದಿನ ಬೆಂಗಳೂರಿನಲ್ಲಿ ಅಬ್ಬರಿಸಲಿದ್ದಾರೆ.

ಪ್ರಮುಖವಾಗಿ 3 ಐತಿಹಾಸಿಕ ಕಾರ್ಯಕ್ರಮಗಳಿಗೆ ನಮೋ ಸಾಕ್ಷಿಯಾಗಲಿದ್ದಾರೆ. ಕೆಂಪೇಗೌಡ ಪ್ರತಿಮೆ ಅನಾವರಣ, ಟರ್ಮಿನಲ್ 2 ಉದ್ಘಾಟನೆ, ವಂದೇ ಭಾರತ್ ರೈಲು ಉದ್ಘಾಟನೆ ಮಾಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಗಳ ಬೆಡ್‌ರೂಂ ರಸಹ್ಯ ಬಯಲು!?