Webdunia - Bharat's app for daily news and videos

Install App

ಕೊನೆಗೂ ಮೊಹಮ್ಮದ್ ನಲಪಾಡ್ ಗೆ ಜಾಮೀನು ಮಂಜೂರು

Webdunia
ಗುರುವಾರ, 14 ಜೂನ್ 2018 (10:48 IST)
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಕೊನೆಗೂ ಜಾಮೀನು ಮಂಜೂರು ಮಾಡಲಾಗಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಪೀಠ ಇಂದು ತೀರ್ಪು ಕಾಯ್ದಿರಿಸಿತ್ತು.  ಆರೋಪಿ ಪರ-ವಿರೋಧಿ ವಕೀಲರಿಬ್ಬರೂ ಇಂದು ಕೋರ್ಟ್ ಗೆ ಹಾಜರಾಗಿದ್ದರು.

ಅದರಂತೆ ತೀರ್ಪು ನೀಡಿದ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರಿಂದ ಮೂರು ತಿಂಗಳ ನಲಪಾಡ್ ಸೆರೆವಾಸ ಅಂತ್ಯವಾಗಿದೆ. ನಲಪಾಡ್ ಪರ ವಕೀಲ ಬಿವಿ ಆಚಾರ್ಯ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments