‘ಮಲ್ಯ ಆಸ್ಪತ್ರೆಗೆ ನಲಪಾಡ್ ವಿದ್ವತ್ ನೋಡಲು ಹೋಗಿದ್ದರೆ ತಪ್ಪೇನು?’

Webdunia
ಸೋಮವಾರ, 26 ಫೆಬ್ರವರಿ 2018 (16:13 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೆಷನ್ಸ್ ಕೋರ್ಟ್ ನಲ್ಲಿ ವಾದ ಪ್ರತಿವಾದ ನಡೆದಿದೆ.
 

ಈ ಸಂದರ್ಭದಲ್ಲಿ ನಲಪಾಡ್ ಪರ ವಕೀಲರು ಗಾಯಾಳುವನ್ನು ನೋಡಲು ನಲಪಾಡ್ ಆಸ್ಪತ್ರೆಗೆ ಹೋಗಿದ್ದರು. ಅದರಲ್ಲಿ ತಪ್ಪೇನು? ಅಪಘಾತ ಮಾಡಿದವರೇ ಆಸ್ಪತ್ರೆಗೆ ದಾಖಲಿಸುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಆರೋಪಿಗೆ ಹಲ್ಲೆ ಮಾಡುವ ಉದ್ದೇಶವಿರಲಿಲ್ಲ. ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಹಲ್ಲೆ ನಡೆಸಲಾಗಿಲ್ಲ. ಇದೀಗ ವಿದ್ವತ್ ಸುಧಾರಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ನಲಪಾಡ್ ಮೇಲೆ ಕೊಲೆ ಯತ್ನ ಕೇಸ್ ಸೆಕ್ಷನ್ 307 ರ ಅಡಿಯಲ್ಲಿ ಕೇಸ್ ದಾಖಲಿಸಿರುವುದು ಸರಿಯಲ್ಲ. ಹೀಗಾಗಿ ಈ ಅಂಶಗಳನ್ನು ಗಮನಿಸಿ ಜಾಮೀನು ಮಂಜೂರು ಮಾಡಬೇಕು ಎಂದು ವಾದಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆದ ಟ್ರಕ್ ಡ್ರೈವರ್ ಗೆ ಏನಾಯ್ತು ಎನ್ನೋದು ಬಿಟ್ಟು ಬಿಟ್ಟಿ ಸಿಕ್ಕ ಜ್ಯೂಸ್‌ಗೆ ಮುಗಿಬಿದ್ದರು Video

ಎಂಥಾ ಅದ್ಭುತ ದೃಶ್ಯ: ರಸ್ತೆ ದಾಟಲು ಸಹಾಯ ಮಾಡಿದ್ದಕ್ಕೆ ಥ್ಯಾಂಕ್ಸ್ ಎಂದ ಆನೆಗಳ ಹಿಂಡು Video

ಈ ವಿಷಯಕ್ಕೆ ಅನುಮತಿ ಕೇಳಿದ ಅಮೆರಿಕಾ, ನೋ ಎಂದಾ ಶ್ರೀಲಂಕಾ

₹2,929 ಕೋಟಿ ವಂಚನೆ ಪ್ರಕರಣ, ಅನಿಲ್ ಅಂಬಾನಿಗೆ ಸತತ 8ಗಂಟೆಗಳ ವಿಚಾರಣೆ

ಚೆನ್ನೈ ಭೀಕರ ರಸ್ತೆ ಅಪಘಾತ, ಗರ್ಭಿಣಿ ಸೇರಿ 8ಮಂದಿ ದುರ್ಮರಣ

ಮುಂದಿನ ಸುದ್ದಿ
Show comments