ಪರಪ್ಪನ ಅಗ್ರಹಾರದಲ್ಲಿ ನಲಪಾಡ್ ಗೆ ಬೇಲ್ ಇಲ್ಲ.. ನಿದಿರೆಯೂ ಇಲ್ಲ!

Webdunia
ಶನಿವಾರ, 3 ಮಾರ್ಚ್ 2018 (09:13 IST)
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಸಿಗದ ನಿರಾಶೆಯಲ್ಲಿ ನಿನ್ನೆ ರಾತ್ರಿಯಿಡೀ ನಿದ್ರೆಯಿಲ್ಲದೇ ಕಳೆದಿದ್ದಾನೆ ಎನ್ನಲಾಗಿದೆ.

ನಲಪಾಡ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ನಿನ್ನೆ  ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜಾಮೀನು ಸಿಗದ ಹತಾಶೆಯಲ್ಲಿ ನಿನ್ನೆಯೇ ಆತ ಜೈಲಾಧಿಕಾರಿಗಳೊಂದಿಗೆ ರಂಪಾಟ ಮಾಡಿದ್ದ.

ನಂತರ ರಾತ್ರಿಯೂ ನಿದ್ರೆ ಮಾಡದೇ ಎದ್ದೇ ಕುಳಿತಿದ್ದ ನಲಪಾಡ್ ಬೆಳಗಿನ ಜಾವ 6 ಗಂಟೆಗೆ ಸ್ವಲ್ಪ ಹೊತ್ತು ಮಲಗಿಕೊಂಡ ಎನ್ನಲಾಗಿದೆ. ವಿದ್ವತ್ ಇದೀಗ ಚೇತರಿಸಿಕೊಳ್ಳುತ್ತಿರುವ ಕಾರಣ ನಿನ್ನೆ ಜಾಮೀನು ಸಿಕ್ಕೇ ಸಿಗುತ್ತದೆಂಬ ಅತಿಯಾದ ನಂಬಿಕೆ ನಲಪಾಡ್ ಮತ್ತು ಇತರ ಆರೋಪಿಗಳಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

ಮುಂದಿನ ಸುದ್ದಿ
Show comments