Select Your Language

Notifications

webdunia
webdunia
webdunia
webdunia

ಮೊಹಮ್ಮದ್ ನಲಪಾಡ್‌ಗೆ ರಾಜಾತಿಥ್ಯ ನೀಡಿಲ್ಲ– ರಾಮಲಿಂಗಾರೆಡ್ಡಿ

ಮೊಹಮ್ಮದ್ ನಲಪಾಡ್
ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ರಾಜಾತಿಥ್ಯ ನೀಡಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲ್ಲೆ ಪ್ರಕರಣದಲ್ಲಿ ಬಂಧನವಾಗಿರುವ ಮೊಹಮ್ಮದ್ ನಲಪಾಡ್‌ಗೆ ರಾಜಾತಿಥ್ಯ ನೀಡಲಾಗಿದೆ ಎಂದು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದಿದ್ದಾರೆ.
 
ಬಿಜೆಪಿ ಸುಳ್ಳು ಆರೋಪ ಮಾಡುತ್ತಿದ್ದು, ಯಾವುದೇ ರಾಜಾತಿಥ್ಯ ನೀಡಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮೊಹಮ್ಮದ್ ನಲಪಾಡ್‌ಗೆ ರಾಜಾತಿಥ್ಯ?