Publish Date: Mon, 19 Feb 2018 (15:09 IST)
Updated Date: Mon, 19 Feb 2018 (15:11 IST)
ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ವಿದ್ವತ್ ಮೇಲೆ ಹಲ್ಲೆ ನಡೆಸಿ ಗುಂಡಾಗಿರಿ ಮಾಡಿರುವ ಮೊಹಮ್ಮದ್ ನಲಪಾಡ್‌ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗಿದೆ.
ಹಲ್ಲೆ ನಡೆಸಿದ ನಂತರ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ನಲಪಾಡ್ ಪೊಲೀಸ್ ಠಾಣೆಗೆ ಶರಣಾದ ನಂತರ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.